ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಕೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಎಸ್.ಆರ್.ಉಮಾಶಂಕರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಸೋಮವಾರ ಬೆಂಗಳೂರಿನಲ್ಲಿ ಅವರ ಕಛೇರಿಯಲ್ಲಿ ವರ್ಗಾವಣೆ ಗೊಂದಲಗಳ ನಿವಾರಣೆ ಹಾಗೂ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.

Please follow and like us:
error