ಕ್ರೀಡೆಯಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ -ಸಯ್ಯದ್.

ಕೊಪ್ಪಳ ಮಾ,21- ಮನುಷ್ಯನ ಮಾನಸಿಕ ದೈಹಿಕ ಬೆಳವಣಿಗೆ ಮತ್ತು ಸಧೃಡತೆಗೆ ಕ್ರೀಡೆ ಅತ್ಯಂತ ಸಹಕಾರಿಯಾಇವೆ ಪ್ರತಿಯೊಬ್ಬರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕಾಗಿದೆ ಕ್ರೀಡೆಯಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣಮಾಡಲು ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಯ್ಯದ್ ಫೌಂಡೇಶನ್ ಅಧ್ಯಕ್ಷ ಕೆ.ಎಂ.ಸಯ್ಯದ್ ಹೇಳಿದರು.
  ಅವರು ರವಿವಾರ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅಮೀನ್‌ಪೂರ್ ಸ್ಪೋಟ್ಸ್ ಕ್ಲಬ್ ವತಿಯಿಂದ ಕೊಪ್ಪಳ ನಗರದಲ್ಲಿ ಮೊಟ್ಟಮೊದಲಬಾರಿಗೆ ಏರ್ಪಡಿಸಿದ ೩೧ ವಾರ್ಡಿನ ವಾರ್ಡವಾರು ಟೆನಿಸ್ ಬಾಲ ಕ್ರೀಕೆಟ್ ಪಂದ್ಯಾವಳಿಯ ಉದ್ಘಾಟನೆ ನೆರವೇರಿಸಿ ಬ್ಯಾಟಿಂಗ್ ಮಾಡುವುದರ ಮೂಲಕ ಟೂರ್ನಾಮೆಂಟ್‌ಗೆ ಚಾಲನೆ ನೀಡಿ ಏರ್ಪಡಿಸಿದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

Please follow and like us:
error