ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲಾ ಪಂಚಾಯತಿಯ ನೂತನ ಅಧ್ಯಕ್ಷರಾದ ಅಮರೇಶ ಕುಳಗಿ ಹಾಗೂ ಉಪಾಧ್ಯಕ್ಷರಾದ ವಿನಯಕುಮಾರ ಮೇಲಿನಮನಿ ಅವರು ಶುಕ್ರವಾರ ಬೆಳಿಗ್ಗೆ ತಮ್ಮ ಕೊಠಡಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಜಿ.ಪಂ.ಸದಸ್ಯರು, ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Please follow and like us:
error