fbpx

ನಾಳೆ ನಗರಕ್ಕೆ ಎಮ್.ಡಿ ಲಕ್ಷ್ಮೀನಾರಾಯಣ

 ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮಕ್ಕೆ ದಿನಾಂಕ ೧೦/೦೪/೨೦೧೪ ರಂದು ಮಧ್ಯಾಹ್ನ ೩-೦೦ ಗಂಟೆಗೆ ಮಾಜಿ ವಿಧಾನ ಪರಿಷತ್ ಹಾಗೂ ಕೈಮಗ್ಗದ ನಿಗಮದ ಮಾಜಿ ಅಧ್ಯಕ್ಷರು  ಎಮ್.ಡಿ ಲಕ್ಷ್ಮೀನಾರಾಯಣ ಅವರು ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡುವರು. 
          ಈ ಸಭೆಗೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಪಕ್ಷದ ಮುಖಂಡರು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಭಾಗವಹಿಸಿ ಚುನಾವಣಾ ಪ್ರಚಾರ ಸಭೆಯನ್ನು ಯಶಸ್ಚಿಗೊಳಿಸಬೇಕೆಂದು ಪಕ್ಷದ ವಕ್ತಾರ ಅಕ್ಬರ ಪಾಷಾ ಪಲ್ಟನ್ ಕೋರಿದ್ದಾರೆ
Please follow and like us:
error

Leave a Reply

error: Content is protected !!