ಕನಕಗಿರಿ ಉತ್ಸವ : ಫೆ. ೦೭ ರಂದು ಪೂರ್ವಭಾವಿ ಸಭೆ

 ಪ್ರಸಕ್ತ ವರ್ಷದ ಕನಕಗಿರಿ ಉತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಫೆ. ೦೭ ರಂದು ಮಧ್ಯಾಹ್ನ ೩-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ತಿಳಿಸಿದ್ದಾರೆ.
Please follow and like us:
error