ಅ. ೦೨ ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಸಂಸದರ ಶ್ರಮದಾನ

 ರಾಷ್ಟ್ರೀಯ ಸ್ವಚ್ಛತಾ ಜಾಗೃತಿ ಸಪ್ತಾಹ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಅ. ೦೨ ರಂದು ಬೆಳಿಗ್ಗೆ ೮ ಗಂಟೆಗೆ ಕೊಪ್ಪಳದ ರೈಲ್ವೆ ನಿಲ್ದಾಣದಲ್ಲಿ ಶ್ರಮದಾನ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ರೈಲ್ವೆ ಮಾಸ್ಟರ್   ತಿಳಿಸಿದ್ದಾರೆ.
Please follow and like us:
error