fbpx

ರಕ್ತದಾನ ಶಿಬಿರ.

ಕೊಪ್ಪಳ-16- ಕುಷ್ಟಗಿ ತಾಲೂಕು, ನಗರದ ಭಗತಸಿಂಗ್ ಸೇವಾ ಸಂಸ್ಥೆ, ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ದಿನಾಂಕ: ೨೭/೧೧/೨೦೧೫ ರಂದು ನಡೆಯುವ ಸರ್ವಧರ್ಮಗಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಈ ಮೂಲಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಜೀರಸಾಬ ಬಿ. ಗೋನಾಳ ಇವರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Please follow and like us:
error

Leave a Reply

error: Content is protected !!