ಎಸ್ ಎಸ್ ಎಲ್ ಸಿ : ಜಿಲ್ಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸುಧಾರಣೆ ಕಂಡು ಬಂದಿದೆ. ಜಿಲ್ಲೆಯ ಹತ್ತಾರು ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. ಯಲಬುರ್ಗಾ ತಾಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕುಷ್ಟಗಿ ಕೊನೆಯ ಸ್ಥಾನದಲ್ಲಿದೆ.
ಭಾಗ್ಯನಗರದ ವಿದ್ಯಾವಿಕಾಸ ಪ್ರೌಢಶಾಲೆಯು ಶೆ.98ರಷ್ಟು ಫಲಿತಾಂಶ ದಾಖಲಿಸಿದೆ. ತಾಲೂಕಿನ ೭ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ.
Please follow and like us:
error

Related posts

Leave a Comment