fbpx

ಮತದಾನ ದಿನಾಚರಣೆ ಕಾರ್ಯಕ್ರಮ

ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮ ಪಂಚಾಯತ್‌ಯಲ್ಲಿ ರವಿವಾ

ರದಂದು ಮತದಾನ ದಿನಾಚರಣೆಯ ಕಾರ್ಯಕ್ರಮವನ್ನು ಭಾಗ್ಯನಗರ ಗ್ರಾ.ಪಂ. ಅಧ್ಯಕ್ಷ ಹೊನ್ನೂರಸಾಬ ಬೈರಾಪೂರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಹುಲಿಗೆಮ್ಮ, ಗ್ರಾ.ಪಂ. ಪಿಡಿಓ ಜಂಬಣ್ಣ, ಸಮಾಜ ಸೇವಕಿ ಸರೋಜ ಬಾಕಳೆ, ಶಿಕ್ಷಕಿ ತುಳಜಾಭಾಯಿ ಬಾಕಳೆ ಮತ್ತಿತರರು ಭಾಗವಹಿಸಿದ್ದರು.

Please follow and like us:
error

Leave a Reply

error: Content is protected !!