ಸ್ಥಳಿಯ ಸಂಸ್ಥೆಯ ಚುನಾವಣೆಗೆ ಕಾಂಗ್ರೆಸ ಪಕ್ಷದ ಅರ್ಜಿ

 ಕೊಪ್ಪಳ : ದಿನಾಂಕ ೧೭-೦೨-೨೦೧೩ ರಿಂದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ ಕಾರ್ಯಾಲಯದಲ್ಲಿ ಸ್ಥಳಿಯ ಸಂಸ್ಥೆಯ ಚುನಾವಣೆಗೆ ಕಾಂಗ್ರೆಸ ಪಕ್ಷದಿಂದ ಸ್ಪರ್ದಿಸುವ ಆಕಾಂಕ್ಷಿಗಳಿಗೆ ಅರ್ಜಿಗಳನ್ನು ಬೆಳಗ್ಗೆ ೧೦ ರಿಂದ ಸಾಯಂಕಾಲ ೭ ಗಂಟೆಯವರೆಗೆ ಜಿಲ್ಲಾ ಕಾಂಗ್ರೆಸ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದೆಂದು ಪಕ್ಷದ ವಕ್ತಾರ ಅಕ್ಬರ ಪಾಷಾ ಪಲ್ಟನ ತಿಳಿಸಿರುತ್ತಾರೆ. 

Related posts

Leave a Comment