ಸ್ವಾತಂತ್ರ್ಯ ದಿನಾಚರಣೆ : ಜು. ೩೧ ರಂದು ಪೂರ್ವಭಾವಿ ಸಭೆ

 ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ ೧೫ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತಂತೆ ಚರ್ಚಿಸಲು ಪೂರ್ವಭಾವಿ ಸಭೆ ಜು. ೩೧ ರಂದು ಸಂಜೆ ೪-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ   ತಿಳಿಸಿದ್ದಾರೆ.
Please follow and like us:
error