ರಕ್ತದಾನ ಶಿಬಿರ.


ಕೊಪ್ಪಳ. ದಿನಾಂಕ ೧೨/೦೭/೨೦೧೫ ಭಾನುವಾರದಂದು ವಡ್ಡರಹಟ್ಟಿ ಗ್ರಾಮದ ಶ್ರೀ ರಾಮ ದೇವಸ್ಥಾನದ ಸೇವಾ ಸಮಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ವಡ್ಡರಹಟ್ಟಿ ಗ್ರಾಮದ ಶ್ರೀ ರಾಮ ದೇವಸ್ಥಾನದಲ್ಲಿ ದಿನಾಂಕ ೧೨/೦೭/೨೦೧೫   ಬೆಳೆಗ್ಗೆ ೦೯:೦೦ ರಿಂದ ೪:೩೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Related posts

Leave a Comment