ಕು|| ಮಹಾಲಕ್ಷ್ಮಿ ರಾಜ್ಯ ಮಟ್ಟಕ್ಕೆ ಆಯ್ಕೆ

 B.A
VI Sem ವಿದ್ಯಾರ್ಥಿನಿ ಕು|| ಮಹಾಲಕ್ಷ್ಮಿ ವೀರಭದ್ರಪ್ಪ ಹವಳಕೋಡ್ ಪ್ರಥಮ ಸ್ಥಾನ ಪಡೆಯುವ ಮೂಲಕ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಂತರ ವಿಶ್ವವಿದ್ಯಾಲಯದ ಚರ್ಚಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸಹಕಾರ ಮಹಾಮಂಡಳ ಬೆಂಗಳೂರು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಹಾಗೂ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯ ಕೊಪ್ಪಳರವರ ಸಂಯುಕ್ತ ಆಶ್ರಯದಲ್ಲಿ ದಿ|| ೨೭-೦೧-೨೦೧೫ ರಂದು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯ ಕೊಪ್ಪಳದ ಃ

ವಿದ್ಯಾರ್ಥಿನಿ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಪ್ರಶಂಸಿಸಿ ಅಭಿನಂದಿಸಿ ಶುಭ ಕೋರಿದ್ದಾರೆ.
Please follow and like us:
error