fbpx

ರಾಜ್ಯ ಮಟ್ಟಕ್ಕೆ ಆಯ್ಕೆ.

ಕೊಪ್ಪಳ-08- ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗಾಗಿ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಭಾಗ್ಯನಗರ  ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಚಿತ್ರಕಲಾ ಶಿಕ್ಷಕರಾದ ಯಲ್ಲಪ್ಪ ಎಂ. ಸ್ಥಳದಲ್ಲೆ ಚಿತ್ರ ಬರೆಯುವ ಸ್ಪರ್ಧೆ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Please follow and like us:
error

Leave a Reply

error: Content is protected !!