ವಾಲ್ಮೀಕಿ ಜಯಂತಿಯಲ್ಲಿ ಸಮಾಜಸೇವಕ ಗೊಂಡಬಾಳ ಸನ್ಮಾನ.

ಕೊಪ್ಪಳ ಅ. ೨೯. ಸಾಮಾಜಿಕ ಚಟುವಟಿಕೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿರುವ, ವಾಲ್ಮೀಕಿ ಸಮಾಜದ ಯುವ ಮುಖಂಡ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಂಜುನಾಥ ಜಿ. ಗೊಂಡ

ಬಾಳ ರನ್ನು ಈಚೆಗೆ ಸನ್ಮಾನಿಸಿದರು.
    ನಗರದ ಸಾಹಿತ್ಯ ಭವನದಲ್ಲಿ ಜರುಗಿದ ಜಿಲ್ಲಾಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಸನ್ಮಾನಿಸಿದರು.

Leave a Reply