ಸಾಧನೈಗೈದ ವಿದ್ಯಾರ್ಥಿಗಳಿಗೆ ಸನ್ಮಾನ.

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಾಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣದ ನಂತರ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆಗೈದ  ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳೊಂಸಿಗೆ ಬಹುಮಾನ ವಿತರಣೆ ಮಾಡಲಾಯಿತು.

Please follow and like us:
error