ಪ್ರೊ.ಬರಗೂರು ರಾಮಚಂದ್ರಪ್ಪ ‘ಮೈಸೂರು ಹುಲಿ ಟಿಪ್ಪು ಸುಲ್ತಾನ್’

ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆಯ ವತಿಯಿಂದ ನೀಡಲಾಗುವ ‘ಮೈಸೂರು ಹುಲಿ ಟಿಪ್ಪು ಸುಲ್ತಾನ್’ ಪ್ರಶಸ್ತಿಯನ್ನು ಪ್ರೊ.ಬರಗೂರು ರಾಮಚಂದ್ರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ರವಿವಾರ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಹೈಕೋರ್ಟ್‌ನ ನ್ಯಾಯಾಧೀಶ ನಾಗಮೋಹನ ದಾಸ್ ಮಹಮ್ಮದೀಯ ಕನ್ನಡ ವೇದಿಕೆಯ ಅಧ್ಯಕ್ಷ ಸಮೀಉಲ್ಲಾ ಖಾನ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

Leave a Reply