ಡಾ. ಚಂದ್ರಶೇಖರ ಪಾಟೀಲರಿಗೆ ಪಂಪ ಪ್ರಶಸ್ತಿ ಪ್ರದಾನ

ಬನವಾಸಿಯಲ್ಲಿ ಶನಿವಾರ ನಡೆದ ಕದಂಬೋತ್ಸವದ ವೇಳೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಸಾಹಿತಿ ಡಾ. ಚಂದ್ರಶೇಖರ ಪಾಟೀಲರಿಗೆ 2009ನೆ ಸಾಲಿನ ಪಂಪ ಪ್ರಶಸ್ತಿ ಪ್ರದಾನಿಸಿದರು. ಸಚಿವರಾದ ವಿ.ಎಚ್. ಕಾಗೇರಿ, ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು.
Please follow and like us:
error