fbpx

ಡಿಸೆಂಬರ೫ ರಂದು ಜಿಲ್ಲಾ ಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ  ಸಮಾರಂಭ
ಕೊಪ್ಪಳ : ಡಿ-೫ ರಂದು ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘ (ರಿ) ಬೆಂಗಳೂರು. ಜಿಲ್ಲಾ ಘಟಕ ಕೊಪ್ಪಳ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆ, ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಉಪನ್ಯಾಸ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 
ಕಾರ್ಯಕ್ರಮದಲ್ಲಿ ಭಾಗವಹಿಸುವ ಶಿಕ್ಷಕರು/ ಶಿಕ್ಷಕೇತರ ನೌಕರರಿಗೆ ಅನ್ಯ ಕಾರ್ಯ ನಿಮಿತ್ಯ (ಓ.ಓ.ಡಿ) ಸೌಲಭ್ಯವಿದ್ದು ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗವಿಕಲ ನೌರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೋಳಿಸುವಂತೆ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.  koppal
Please follow and like us:
error
error: Content is protected !!