ವನಮಹೋತ್ಸವ ಕಾರ್ಯಕ್ರಮ




ನೆರೆಹಾವಳಿ ಸಂತ್ರಸ್ಥರಿಗಾಗಿ ಕೊಪ್ಪಳ ತಾಲೂಕು ನರೇಗಲ್ ಬಳಿ ನಿರ್ಮಿಸಲಾಗಿರುವ ನವಗ್ರಾಮದಲ್ಲಿ ಅಂಗವಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸವದಿ ಅವರು ಸಸಿ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ಶಿವರಾಮಗೌಡ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ. ಸದಸ್ಯೆ ವನಿತಾ ಗಡಾದ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಮುಂತಾದವರು ಉಪಸ್ಥಿತರಿದ್ದರು.
Please follow and like us:
error

Related posts

Leave a Comment