ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆ : ೧೭೫೬೩ ವಿದ್ಯಾರ್ಥಿಗಳು ಹಾಜರು

  ಕೊಪ್ಪಳ ಜಿಲ್ಲೆಯಲ್ಲಿ ಬುಧವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಕನ್ನಡ/ಇಂಗ್ಲೀಷ್ ವಿಷಯದ ಪರೀಕ್ಷೆಗೆ ೧೭೫೬೩ ವಿದ್ಯಾರ್ಥಿಗಳು ಹಾಜರಾಗಿದ್ದು, ೭೮೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ  ಪ್ರಥಮ ಭಾಷೆ ಕನ್ನಡ/ಇಂಗ್ಲೀಷ್ ವಿಷಯದ ಪರೀಕ್ಷೆಗೆ ದಾಖಲಾತಿಯಾಗಿದ್ದ ೧೮೩೫೨ ವಿದ್ಯಾರ್ಥಿಗಳ ಪೈಕಿ ೧೭೫೬೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೭೮೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ  ಬುಧವಾರದಂದು ನಡೆದ ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ 
Please follow and like us:
error

Related posts

Leave a Comment