ಮೇ.೨೧ ರಂದು ಭಯೋತ್ಪಾದನಾ ವಿರೋಧಿ ದಿನ

  ಇದೇ ಮೇ. ೨೧ ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಂದು ಬೆಳಿಗ್ಗೆ ೧೧ ಗಂಟೆಗೆ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳಿಂದ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.
  ಜಿಲ್ಲಾ ಆಡಳಿತ ಭವನದಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕಛೇರಿಗಳ ಮುಖ್ಯಸ್ಥರು ಹಾಗೂ ಸಿಬ್ಬಂದ ವರ್ಗದವರು  ಪ್ರತಿಜ್ಞಾ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ತಪ್ಪದೇ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ||ಸುರೇಶ್ ಇಟ್ನಾಳ್ ತಿಳಿಸಿದ್ದಾರೆ. 
Please follow and like us:
error