You are here
Home > Koppal News > ರಕ್ತದಾನ ಶಿಬಿರ

ರಕ್ತದಾನ ಶಿಬಿರ

ಕೊಪ್ಪಳ-24- ಬುಧವಾರದಂದು ಇಂದರಗಿ ಗ್ರಾಮದ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
     ಇಂದರಗಿ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ ೨೫/೧೧/೨೦೧೫ ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.
               

Leave a Reply

Top