fbpx

ಆ.೨೮ ರಂದು ತಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ.

ಕೊಪ್ಪಳ, ಆ.೨೫ (ಕ ವಾ) ಕೊಪ್ಪಳ ತಾಲೂಕಾ ಪಂಚಾಯಿತಿಯ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಆ.೨೮ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಾ  ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಬಂಧಪಟ್ಟ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಜೂನ್ ೨೦೧೫ ರವರೆಗಿನ ತಮ್ಮ ಇಲಾಖೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Please follow and like us:
error

Leave a Reply

error: Content is protected !!