೬೫ ನೇ ಸ್ವಾತಂತ್ರ್ಯದಿನಾಚರಣೆ


ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ೬೫ ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಸಂಸದ ಶಿವರಾಮಗೌಡ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಮುಂತಾದವರು ಉಪಸ್ಥಿತರಿದ್ದರು.

Leave a Reply