You are here
Home > Koppal News > ಕರಡಿ ಸಂಗಣ್ಣರಿಂಧ ನಾಮಪತ್ರ ಸಲ್ಲಿಕೆ

ಕರಡಿ ಸಂಗಣ್ಣರಿಂಧ ನಾಮಪತ್ರ ಸಲ್ಲಿಕೆ

ಸೋಮವಾರ  ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ  ಬಿಜೆಪಿ ಪಕ್ಷದ ಅಭ್ಯರ್ಥಿ ಕರಡಿ ಸಂಗಣ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಕೊಪ್ಪಳದ ಗೌರಿಶಂಕರ ಗುಡಿಯಿಂದ ಮೆರವಣಿಗೆಯಲ್ಲಿ ಹೊರಟು ತಹಶೀಲ್ದಾರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ನಾಯಕರು,ಪದಾಧಿಕಾರಿಗಳು,ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆಂದು ಹಾಲೇಶ ಕಂದಾರಿ

ತಿಳಿಸಿದ್ದಾರೆ.

Leave a Reply

Top