ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಜಲ ಸಂಪನ್ಮೂಲ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮಕೊಪ್ಪಳ, ಜು.೩೧ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ
ಆಗಸ್ಟ್ ೦೩ ರಂದು ಒಂದು ದಿನದ ಸಚಿವರು ಅಂದು ಬೆಳಿಗ್ಗೆ ೧೧ ಗಂಟೆಗೆ ಯಲಬುರ್ಗಾ
ತಾಲೂಕು ವೀರಾಪುರ ಗ್ರಾಮಕ್ಕೆ ಆಗಮಿಸಿ, ಹಿರೇಹಳ್ಳ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾದ
ವೀರಾಪುರ, ಮುತ್ತಾಳ, ಮತ್ತು ಶಿರೂರು ಗ್ರಾಮಗಳ ಪುನರ್ವಸತಿಗೆ ಸಂಬಂಧಿಸಿದ ಮೂಲಭೂತ
ಸೌಕರ್ಯ ಕಾಮಗಾರಿಗಳಿಗೆ ಜರುಗುವ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.  ಸಚಿವರು ಅದೇ
ದಿನ ಮಧ್ಯಾಹ್ನ ೦೨ ಗಂಟೆಗೆ ವಿಜಯಪುರಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ
ಕಾರ್ಯದರ್ಶಿ ತಿಳಿಸಿದ್ದಾರೆ.  

Related posts

Leave a Comment