ಗ್ಯಾನೇಶ್ವರ ಮೂರ್ತಿಗೆ ಅಭಿಷೇಕ ಹಾಗೂ ತುಲಾಬಾರ

ಕೊಪ್ಪಳ: ತಾಲೂಕಿನ ಗುನ್ನಳ್ಳಿ ಗ್ರಾಮದಲ್ಲಿ ದಿ ೨೦ ರಂದು ಗ್ಯಾನೇಶ್ವರ ಮೂರ್ತಿಗೆ ಅಭಿಷೇಕ ಹಾಗೂ ತುಲಾಬಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
ಈ ಕಾರ್ಯಕ್ರಮದಲ್ಲಿ ಗ್ರಾಮದ ಭಕ್ತ ಶರಣಪ್ಪ ಹನುಮಂತಪ್ಪ ಸಿಂಧೋಗಿ ಅಭಿಷೇಕ ಮತ್ತು ತುಲಾಬಾರದ ಭಕ್ತಿಸೇವೆಯನ್ನು ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಗ್ರಾಮದ ಗುರು-ಹಿರಿಯರು ಯುವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Related posts

Leave a Comment