You are here
Home > Koppal News > ಸಂಸದ ಸಂಗಣ್ಣ ಕರಡಿಗೆ ಸನ್ಮಾನ

ಸಂಸದ ಸಂಗಣ್ಣ ಕರಡಿಗೆ ಸನ್ಮಾನ

ಕೊಪ್ಪಳ: ಕೊಪ್ಪಳ ಲೋಕಸಭೆಗೆ ಆಯ್ಕೆಯಾದ ನಂತರ ಇದೇ ಪ್ರಥಮ ಬಾರಿಗೆ ಕೊಪ್ಪಳ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಿಲ್ಲಾ ಘಟಕದಿಂದ ಸಂಸದ ಹಾಗೂ ಕೊಪ್ಪಳ ಜಿಲ್ಲಾ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಸಂಗಣ್ಣ ಕರಡಿಯವರಿಗೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ರವರ ೧೨೪ ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್.ಸಿ., ಎಸ್.ಟಿ. ಘಟಕದಿಂದ ಸನ್ಮಾನಿಸಿ ಗೌರವಿಸಲಾಯಿತು.

Leave a Reply

Top