ಪಶ್ಚಿಮ ಬಂಗಾಳ ಚಳವಳಿ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಎಡಪ್ರಜಾಸತ್ತಾತ್ಮಕ ಚಳವಳಿಯ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಕೊಪ್ಪಳ ಜಿಲ್ಲಾ ಸಿಪಿಎಂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ರೈಲ್ವೆ ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರು ಬಸವೇಸ್ವರ ಸರ್ಕಲ್ ಮೂಲಕ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

Please follow and like us:
error