ಪ್ರತಿಭಾ ಕಾರಂಜಿ : ರಾಜ್ಯಮಟ್ಟಕ್ಕೆ ಆಯ್ಕೆ

 ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಕು. ತೋಟೇಶ ಸಿದ್ದಪ್ಪ ವಾಳದ ಇತನು ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ, ಶಾಲೆಯ ಮುಖ್ಯೋಪಾದ್ಯಯರು ಹಾಗೂ ಸಿಬ್ಬಂದಿ ವರ್ಗ ಎಸ್.ಡಿ.ಎಮ್.ಸಿ. ಸದಸ್ಯರು ಅಭಿನಂದಿಸಿದ್ದಾರೆ.

Leave a Reply