ಭಾವಪೂರ್ಣ ಶ್ರದ್ದಾಂಜಲಿ ನುಡಿ ನಮನ ಕಾರ್ಯಕ್ರಮ.

ಕೊಪ್ಪಳ-08- ಸಿ.ಐ.ಟಿ.ಯು ನ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಿರ್ಲೋಸ್ಕರ ಫೆರಸ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿದ್ದ ಕಾಂ. ಎಸ್. ಪ್ರಸನ್ನ ಕುಮಾರ ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿ ನುಡಿನಮನ ಕಾರ್ಯಕ್ರಮವನ್ನು ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

Please follow and like us:
error