ಕಲಾವಿದರು-ಕಲಾಸಕ್ತರಿಗೆ ಕಾರ್ಯಕ್ರಮ : ಅರ್ಜಿ ಆಹ್ವಾನ

 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಲಾ ಸಂಘ ಸಂಸ್ಥೆಗಳಿಗೆ, ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ, ಕಲಾ ತಂಡಗಳಿಗೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆಸಕ್ತ ಕಲಾವಿದರು ಹಾಗೂ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ನಿಗದಿತ ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರಲ್ಲಿ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: ೦೮೫೩೯-೨೨೧೪೧೭ ಸಂಪರ್ಕಿಸಬಹುದಾಗಿದೆ.

Leave a Reply