ಜೂ.೧೧ ರಂದು ಜಿಲ್ಲಾ ಪಂಚಾಯತಿ ಕೆ.ಡಿ.ಪಿ ಸಭೆ

 ಕೊಪ್ಪಳ ಜಿಲ್ಲಾ ಪಂಚಾಯತಿಯ ಕೆ.ಡಿ.ಪಿ. ಹಾಗೂ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜೂ.೧೧ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿ.ಪಂ. ಅಧ್ಯಕ್ಷರು ವಹಿಸಲಿದ್ದಾರೆ ಎಂದು ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ತಿಳಿಸಿದ್ದಾರೆ.
Please follow and like us:
error