fbpx

ಕೊಪ್ಪಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮಸ್ಥಾನ

ಕೊಪ್ಪಳ-23- ೨೧ಮತ್ತು ೨೨ ರಂದು ನಡೆದ ಕೊಪ್ಪಳ ತಾಲೂಕಿನ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜ ಕೊಪ್ಪಳದಲ್ಲಿ ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಚಿತ್ರಕಲಾ ಸ್ಪರ್ಧೆ ಪ್ರಾಥಮಿಕ ವಿಭಾಗದಲ್ಲಿ ಎಮ್.ಹೆಚ್.ಪಿ.ಎಸ್ ಭಾಗ್ಯನಗರ ಶಾಲೆಯ  ವಿದ್ಯಾರ್ಥಿ ಕುಮಾರ ಸಂಜೀವ ಉಪ್ಪಾರ ೪ನೇ ತರಗತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ ಮತ್ತು ೮ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸೌಮ್ಯ ನಿರಂಜನ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರೌಢವಿಭಾಗದಲ್ಲಿ ಜಿಲ್ಲೆಗೆ  ಪ್ರಥಮ ಸ್ಥಾನ ಪಡೆದು ಮೆಚ್ಚಿಗೆಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Please follow and like us:
error

Leave a Reply

error: Content is protected !!