You are here
Home > Koppal News > ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ನೂತನ ಕಟ್ಟಡದ ಶಂಕುಸ್ಥಾಪನೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ನೂತನ ಕಟ್ಟಡದ ಶಂಕುಸ್ಥಾಪನೆ

 ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿಯವರು ರವಿವಾರ ನೇರವೇರಿಸಿದರು.  

ಈ ಸಂದರ್ಭದಲ್ಲಿ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ,ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಟಿ.ಜನಾರ್ಧನ,ಉಪನಿರ್ದೇಶಕರಾದ ಜಿ.ಎಚ್.ವೀರಣ್ಣ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಪೂಜಾರ,ಸಮನ್ವಯಾಧಿಕಾರಿಗಳಾದ ಪ್ರಕಾಶ.ಕೆ.,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಪ್ರಭು ಕಿಡದಾಳ,ತಾಲೂಕ ಅಧ್ಯಕ್ಷರಾದ ಮಂಜುನಾಥ.ಬಿ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ,ಶಿಕ್ಷಣ ಸಂಯೋಜಕರಾದ ಸೋಮಶೇಖರ ಹರ್ತಿ,ಚನ್ನಬಸಪ್ಪ ಹಮ್ಮಿಗಿ,ಹನುಮಂತಪ್ಪ ನಾಯಕ,ಬಸಪ್ಪ ದೇವರಮನಿ,ಬಿ.ಆರ್.ಪಿ.ಗಳಾದ ಮೈಲಾರಪ್ಪ ಕುರಿ,ವಿಜಯಕುಮಾರ ಕುರುಗೋಡ ಮುಂತಾದವರು ಹಾಜರಿದ್ದರು.

Leave a Reply

Top