ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಇಳಿಕೆ.

ಪೆಟ್ರೋಲ್
ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ಬೆಲೆಯಲ್ಲಿ 50 ಪೈಸೆ
ಇಳಿಕೆಯಾಗಿದೆ. ಡೀಸೆಲ್ ಬೆಲೆ 46 ಪೈಸೆ ಇಳಿದಿದೆ. ತೈಲ ಕಂಪನಿಗಳು ಘೋಷಿಸಿರುವ ನೂತನ
ದರಗಳು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

Related posts

Leave a Comment