ಸ್ಕೌಟ್ ಮತ್ತು ಗೈಡ್ಸ ವಿದ್ಯಾರ್ಥಿಗಳ ಘಟಕದಿಂದ ಸ್ವಚ್ಚತಾ ಕಾರ್ಯಕ್ರಮ

ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ ವಿದ್ಯಾರ್ಥಿಗಳ ಘಟಕದಿಂದ ನೂತನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೈದ್ಯರಾದ ಡಾ.ಸಂತೋಷ  ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಸರ್ಕಾರಿ ಆಸ್ಪತ್ರೆಯ ಒಳ ಹಾಗೂ ಹೊರಾಂಗಣವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ ವಿದ್ಯಾರ್ಥಿಗಳ ಘಟಕದ ಸಂಚಾಲಕಿ ಶೋಭಾರಾವ್ ನೇತೃತ್ವದಲ್ಲಿ  ಹಲವು ವಿದ್ಯಾರ್ಥಿಗಳಿಂದ ಈ ಸ್ವಚ್ಚತಾ ಕಾರ್ಯಕ್ರಮ ಜರುಗಿತು. 

Related posts

Leave a Comment