ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿಗಳಾಗಿರುವ ತುಳಸಿ ಮದ್ದಿನೇನಿ ಅವರು ಶನಿವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಪಟ್ಟ ಹಾಗೂ ವೈಯಕ್ತಿಕವಾಗಿ ಇವರ ಗಮನಕ್ಕೆ ತರಬೇಕಾದಂತಹ ಅರೆ ಸರ್ಕಾರಿ ಪತ್ರಗಳು, ಪ್ರಮುಖ ದಾಖಲೆಗಳು ಮತ್ತು ಗೌಪ್ಯ ಪತ್ರಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದಾಗಿದೆ. ತುಳಸಿ ಮದ್ದಿನೇನಿ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರ ೨ನೇ ಮಹಡಿ, ಜಿಲ್ಲಾಡಳಿತ ಭವನ ಕೊಪ್ಪಳ ಇವರಿಗೆ ಸಲ್ಲಿಸಬಹುದಾಗಿದೆ .
Please follow and like us: