ಆನೆಗುಂದಿ ಉತ್ಸವ : ಫೆ.೦೧ ರಂದು ಪೂರ್ವಭಾವಿ ಸಭೆ

  ಆನೆಗುಂದಿ ಉತ್ಸವ ಆಚರಿಸುವ ಕುರಿತು ಪೂರ್ವಭಾವಿ ಸಭೆಯನ್ನು ಫೆ.೦೧ ರಂದು ಮಧ್ಯಾಹ್ನ ೩.೦೦ ಗಂಟೆಗೆ ಆನೆಗುಂದಿಯ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ.
         ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಆನೆಗುಂದಿ ಉತ್ಸವ ಸಮಿತಿ ಅಧ್ಯಕ್ಷರಾದ ತುಳಸಿ ಮದ್ದಿನೇನಿ ಅವರು ವಹಿಸುವರು.
Please follow and like us:

Leave a Reply