ಕೊಪ್ಪಳ ಲೋಕಸಭಾ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

 ದಿ. ೦೬.೦೫.೨೦೧೪ ರಂದು ಮಂಗಳವಾರ ದಂದು ೧೧ ಗಂಟೆಗೆ ಕೊಪ್ಪಳದಲ್ಲಿ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಅಭಿನಂದನಾ ಸಮಾರಂಭವನ್ನು ಕೊಪ್ಪಳ ಲೋಕಸಭಾ ಉಸ್ತುವಾರಿ ಸಮಿತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ತಾವೆಲ್ಲರು ಕೊಪ್ಪಳ ಲೋಕಸಭಾ ವ್ಯಾಪ್ತಿಯ  ಕಾರ್ಯಕರ್ತರು , ಪದಾಧಿಕಾರಿಗಳು ಭಾಗವಹಿಸಬೇಕು ಹಾಗೂ ಈ ಕಾರ್ಯಕ್ರಮದಲ್ಲಿ ಕೊಪ್ಪಳ ಲೋಕಸಭಾ ವ್ಯಾಪ್ತಿಯ ಶಾಸಕರು ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಭಾಗವಹಿಸುವರೆಂದು ಬಿಜೆಪಿ ಜಿಲ್ಲಾ ವಕ್ತಾರರಾದ ಚಂದ್ರಶೇಖರಗೌಡ ಪಾಟೀಲ ಹಲಗೇರಿ   ತಿಳಿಸಿದ್ದಾರೆ. 

Related posts

Leave a Comment