೬೪ನೇ ಕವಿಸಮಯ : ಕಥಾಗೋಷ್ಠಿ

ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್.ಕಾಂ ಕವಿಸಮೂಹ ತನ್ನ ಕವಿಸಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳುತ್ತಲಿದ್ದು. ಈ ವಾರದ ೬೪ನೇ ಕವಿಸಮಯವನ್ನು ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ದಿನಾಂಕ ೨೪-೭-೨೦೧೧ ರವಿವಾರ ಸಂಜೆ ೪.೩೦ಕ್ಕೆ ಹಮ್ಮಿಕೊಳ್ಳಲಾಗಿದೆ.
ಈ ವಾರ ಕಥಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು,ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ
ಆಸಕ್ತ ಎಲ್ಲ ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಬಹುದು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮,ಎನ್ ಜಡೆಯಪ್ಪ -೯೪೪೯೭೬೧೩೯೩, ಶಿವಪ್ರಸಾದ ಹಾದಿಮನಿ ೯೯೧೬೫೨೫೨೮೯ ಸಂಪರ್ಕಿಸಲು ಕೋರಲಾಗಿದೆ.
Please follow and like us:
error