ನ.೨೩ ರಂದು ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯದ ಕುರಿತು ಸಭೆ

  ಅರ್ಹತಾ ದಿನಾಂಕ: ೦೧-೦೧-೨೦೧೪ ರ ಆಧಾರದ ಮೇಲೆ ನಡೆಯುವ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಈ ಕುರಿತು ಚರ್ಚಿಸಲು ನ.೨೩ ರಂದು ಸಾಯಂಕಾಲ ೫.೦೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಅಪಾರ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ  ತಿಳಿಸಿದ್ದಾರೆ. 
Please follow and like us:
error