You are here
Home > Koppal News > ಎಸ್‌ಎಸ್‌ಎಲ್‌ಸಿ ಭಾರತೀಯ ಅರ್ಥಶಾಸ್ತ್ರ ಪರೀಕ್ಷೆಗೆ ಓರ್ವ ವಿದ್ಯಾರ್ಥಿ

ಎಸ್‌ಎಸ್‌ಎಲ್‌ಸಿ ಭಾರತೀಯ ಅರ್ಥಶಾಸ್ತ್ರ ಪರೀಕ್ಷೆಗೆ ಓರ್ವ ವಿದ್ಯಾರ್ಥಿ

ಕೊಪ್ಪಳ ಏ. : ಕೊಪ್ಪಳ ಜಿಲ್ಲೆಯಲ್ಲಿ ಶನಿವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ಭಾರತೀಯ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ ದಾಖಲಾತಿಯಾಗಿದ್ದ ಓರ್ವ ವಿದ್ಯಾರ್ಥಿ ಹಾಜರಾಗಿದ್ದಾನೆ.  ಈ ವಿಷಯಕ್ಕಾಗಿ ಜಿಲ್ಲೆಯ ಕೊಪ್ಪಳ ತಾಲೂಕಿನಲ್ಲಿ ಓರ್ವ ವಿದ್ಯಾರ್ಥಿ ಮಾತ್ರ ದಾಖಲಾತಿ ಮಾಡಿಕೊಂಡಿದ್ದು, ವಿದ್ಯಾರ್ಥಿಯು ಪರೀಕ್ಷೆಗೆ ಹಾಜರಾಗಿದ್ದಾನೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Leave a Reply

Top