ಶಂಭುಲಿಂಗನಗೌಡ ಅಮಾನತು

ಜಿಲ್ಲಾ ನೌಕರರ ಸಂಘದ ಅಧ್ಯಕ್ಷ, ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಂಭುಲಿಂಗನಗೌಡರನ್ನು  ಸೇವೆಯಿಂದ ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಆದೇಶ ಹೊರಡಿಸಿದ್ದಾರೆ. ಹಲಗೇರಿ ಗ್ರಾಮದ ತಮ್ಮ ನಿವಾಸದಲ್ಲಿ ಶಿಕ್ಷಣ ಸಚಿವ ಕಾಗೇರಿ ಜೊತೆ ಶಿಕ್ಷಕರ  ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ದಾಳಿ ಮಾಡಿ ವಾಹನಗಳನ್ನು ವಶಪಡಿಸಿಕೊಂಡಿದ್ದರು.
Please follow and like us:
error