ಮಹಾತ್ಮ ಗಾಂದಿ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಕರ್ನಾಟಕ ಪ್ರಾಂತ ರೈತ ಸಂಘದಿಂದ ಮನವಿ.

ಕೊಪ್ಪಳ-08- ಮಹಾತ್ಮ ಗಾಂದಿ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಕರ್ನಾಟಕ ಪ್ರಾಂತ ರೈತ ಸಂಘದಿಂದ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Please follow and like us:
error