ನಾಳೆ ಅಂಜುಮನ್ ಸಂಸ್ಥೆಯಿಂದ ಸಚಿವರಿಗೆ ಹಾಗೂ ಶಾಸಕರಿಗೆ ಸನ್ಮಾನ

  ನಗರದ ಬಹದ್ದೂರಬಂಡಿ ರಸ್ತೆಯಲ್ಲಿರುವ ಅಂಜುಮನ್ ಸಂಸ್ಥೆಯ ಆವರಣರದಲ್ಲಿ ದಿನಾಂಕ : ೦೭-೦೭-೨೦೧೩ ಬೆಳಿಗ್ಗೆ ೧೦ಗಂಟೆಗೆ ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಉಸ್ತುವಾರಿ ಸಚಿವರಾದ  ಶಿವರಾಜ ತಂಗಡಗಿ ಹಾಗೂ ಕೊಪ್ಪಳ ಕ್ಷೇತ್ರದ ಶಾಸಕರಾದ  ಕೆ.ರಾಘವೇಂದ್ರ ಹಿಟ್ನಾಳ ಮತ್ತು ನಗರಸಭೆಯ ೫ ಮುಸ್ಲಿಂ ಹಾಲಿ ಸದಸ್ಯರ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ಹಾಗೂ ಸಮಾಜದ ಎಲ್ಲಾ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೆಕೆಂದು ಸಂಸ್ಥೆ ಅಧ್ಯಕ್ಷರಾದ ಎಂ.ಪಾಷಾ ಕಾಟನ್  ತಿಳಿಸಿದ್ದಾರೆ.
Please follow and like us:
error