ಜು. ೩೧ ರಂದು ನೌಕರರ ಸಂಘದ ನೂತನ ಸಮಿತಿ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಯ ನೂತನ ಸದಸ್ಯರಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಜು. ೩೧ ರಂದು ಸಂಜೆ ೫ ಗಂಟೆಗೆ ಕೊಪ್ಪಳದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.
  ನೌಕರರ ಸಂಘದ ೨೦೧೩-೨೦೧೮ ರ ಅವಧಿಗೆ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಜು. ೩೧ ರಂದು ನಗರದ ನೌಕರರ ಭವನದಲ್ಲಿ ನಡೆಯಲಿದ್ದು, ನೂತನವಾಗಿ ಆಯ್ಕೆಯಾದ ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪ್ರಮಾಣಪತ್ರ ಪಡೆದುಕೊಳ್ಳಬೇಕು ಎಂದು ಚುನಾವಣಾಧಿಕಾರಿ ಎನ್.ವೈ. ಕಾಡಗಿ  ತಿಳಿಸಿದ್ದಾರೆ.
Please follow and like us:
error