fbpx

ಕುಷ್ಟಗಿ ತಾಲೂಕ ನಾಗರಿಕರ ವೇದಿಕೆ ಅಧ್ಯಕ್ಷರಾಗಿ ಬಸವರಾಜ ಪಲ್ಲೇದ್ ನೇಮಕ.

ಕೊಪ್ಪಳ –  ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆಯ ಕುಷ್ಟಗಿ ತಾಲೂಕ ಘಟಕದ ಅಧ್ಯಕ್ಷರನ್ನಾಗಿ ಪತ್ರಕರ್ತ ಬಸವರಾಜ ಪಲ್ಲೇದ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ನಾಗರಿಕರ ವೇದಿಕೆ ಅಧ್ಯಕ್ಷ ಜಿ.ಎಸ್.ಗೋನಾಳ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಸವರಾಜ ಪಲ್ಲೇದ್ ಅವರು ಕುಷ್ಟಗಿ ತಾಲೂಕ ಹಾಗೂ ಜಿಲ್ಲೆಯಲ್ಲಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ಕಲೆಗಳ ಬೆಳವಣಿಗೆಗಾಗಿ ಅವರನ್ನು ತಾಲೂಕ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ನಾಗರಿಕರ ವೇದಿಕೆ ಅಧ್ಯಕ್ಷ ಜಿ.ಎಸ್.ಗೋನಾಳ ಅವರು ತಿಳಿಸಿದ್ದಾರೆ.

Please follow and like us:
error

Leave a Reply

error: Content is protected !!