ಬಳ್ಳಾರಿ ವಿ.ವಿ.ಯ ಸಿಂಡಿಕೇಟಿನ ನಾಮ ನಿರ್ದೇಶನ ಸದಸ್ಯರ ನೇಮಕ

  ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟಿನ ಸದಸ್ಯರನ್ನಾಗಿ ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗ ಹಾಗೂ ಡೀನರು ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಪ್ರಾಧ್ಯಾಪಕರಾದ ಡಾ.ಕೆ.ಎಂ. ಬಸರಾಜ ಇವರನ್ನು ಒಂದು ವರ್ಷದ ಅವಧಿಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಬಳ್ಳಾರಿಯ  ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

Leave a Reply